ಓದುಗರ ಪತ್ರ
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸರ್ಕಾರಿ ನೌಕರರು, ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ ಮತ್ತು ಬೆಳಗಿನ ವೇಳೆಯಲ್ಲಿ ಕಡಿಮೆ ಬಸ್‌ಗಳು ಓಡಾಡುವುದರಿಂದ ಬಸ್‌ಗಳಲ್ಲಿ, ನಿಗದಿತ ಆಸನಗಳಿಗೆ ಮೀರಿ ವಿಪರೀತ ಜನಸಂದಣಿಯೊಂದಿಗೆ ಪ್ರಯಾಣ ಮಾಡುವಂತಾಗಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಿ. ನರಸೀಪುರ – ಬನ್ನೂರು-ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಹೆಚ್ಚಿನ ಬಸ್‌ಗಳ ಸೌಲಭ್ಯ ಕಲ್ಪಿಸಲು ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.
-ಎಸ್.ಕುಮಾರ, ಮಾವಿನಹಳ್ಳಿ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…