ಓದುಗರ ಪತ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ.
ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ.
ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆ 9 ರವರೆಗೆ ವಿಸ್ತರಿಸಿತ್ತು. ಹೀಗಾಗಿ ಹೊಸ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಿದ್ದರು.
ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅ.26ಕ್ಕೆ ನಡೆಸಿ, ನೇಮಕಾತಿ ಪರೀಕ್ಷೆಯನ್ನು ಅ.27ಕ್ಕೇ ನಡೆಸಲು ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದ್ದು, ಇದರಿಂದಾಗಿ ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಸಮಾಯಾವಕಾಶವೇ ಇಲ್ಲದಂತಾಗಿದೆ. ಆದ್ದರಿಂದ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ಮುಂದೂಡಬೇಕಿದೆ.
-ಗಂಜೀವ ಹರಿಶ್ಚಂದ್ರ ಕಾಂಬಳೆ, ಬೆಳಗಾವಿ.
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…