Reader's letter | Repair the road
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ತುರ್ತಾಗಿ ರಸ್ತೆ ದುರಸ್ತಿ ಮಾಡುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಎಂ.ಎಲ್.ತುಳಸಿಧರ್, ಮಂಡ್ಯ
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…