ಓದುಗರ ಪತ್ರ

ಓದುಗರ ಪತ್ರ| ಹಳೆಯ ಹಾಡುಗಳಿಗೆ ಮರುಜೀವ

ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ ಸುಮಧುರ ಗೀತೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದಾಗಿತ್ತು. ಈ ಕಾರ್ಯಕ್ರಮದ ಮೂಲಕ ಹಳೆಯ ಹಾಡುಗಳನ್ನು ನೆನಪಿಸಿದ ಸುರೇಶ್ ರವರಿಗೆ ಅಭಿನಂದನೆಗಳು. ಮಧುರವಾದ ಹಾಡುಗಳನ್ನು ಆಯ್ಕೆ ಮಾಡಿ ಕೊಂಡು ಇಂಪಾಗಿ ಪ್ರಸ್ತುತಪಡಿಸುವ ಮೂಲಕ ಕಾರ್ಯಕ್ರಮದಲ್ಲಿ ಎಲ್ಲ ವರ್ಗದ ಪ್ರೇಕ್ಷಕರನ್ನೂ ರಂಜಿಸಿದರು. ಇಂತಹ ಅದ್ಭುತ ಕಾರ್ಯ ಕ್ರಮವನ್ನು ಆಯೋಜಿಸಿದ್ದಕ್ಕಾಗಿ ಭೂಮಿಕಾ ಅಸೋಸಿಯೇಟ್ಸ್‌ನ ಮಾಲೀಕರಾದ ಸುರೇಶ್ ಹಾಗೂ ಅವರ ತಂಡಕ್ಕೆ ಧನ್ಯವಾದಗಳು.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

9 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

9 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

9 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

9 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

9 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

9 hours ago