ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ ಕಂಪೆನಿಗಳು ಕಡ್ಡಾಯವಾಗಿ ಒಪ್ಪಂದದ ಕರಾರು ಪತ್ರ ನೀಡದಿರುವುದು ಮತ್ತು ದಲ್ಲಾಳಿಗಳು ರೈತರಿಂದ ಕಾನೂನುಬಾಹಿರವಾಗಿ ಹಣ ಕಡಿತಗೊಳಿಸುತ್ತಿರುವುದು ಅಕ್ಷಮ್ಯ ಅಪರಾಧ. ಅತಿವೃಷ್ಟಿ ಅನಾವೃಷ್ಟಿ ಹಾಗೂ ಬೆಳೆಗಳಿಗೆ ರೋಗಬಾಧೆಗಳಿಂದ ಕಂಗೆಟ್ಟಿರುವ ರೈತರಿಗೆ ಎಕರೆಗೆ ಕನಿಷ್ಠ 1 ಲಕ್ಷ ರೂ. ಮುಂಗಡ ಹಣ ದೊರೆಯದಿರುವುದು ಅವರನ್ನು ಸಾಲದ ಸುಳಿಗೆ ತಳ್ಳುತ್ತಿದೆ. ಕೃಷಿ ಇಲಾಖೆಯು ಕೇವಲ ಸಭೆಗಳಿಗೆ ಸೀಮಿತವಾಗದೆ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರವು ಹತ್ತಿ ಬೆಳೆ ವಿಮೆ ಸೌಲಭ್ಯವನ್ನು ಕಡ್ಡಾಯಗೊಳಿಸಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…