ಓದುಗರ ಪತ್ರ
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ ಸ್ತಂಭ ) ಪಶ್ಚಿಮ ಏಷ್ಯಾದ ಅಮೆರಿಕ -ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ದೇಶದಲ್ಲಿ ಲಾಕ್ ಡೌನ್ ಜರಿಗೆ ಬರಬಹುದೆಂಬ ವಾರ್ ಲಾಕ್ ಡೌನ್ ನೋಟಿಸ್ ಎಂದು ಕೇಂದ್ರ ಸರ್ಕಾರದ ಅಧಿಕೃತ ಆದೇಶವೆಂಬಂತೆ ಕೃತಕವಾಗಿ ಸೃಷ್ಟಿಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಹೀಗೆ ಸುಳ್ಳು ಹರಡುವವರ ವಿರುದ್ಧ ಅಥವಾ ಜಾಲತಾಣಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಜಾಲತಾಣಗಳ ಮೂಲ ಹುಡುಕುವುದು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೇ? ಇತ್ತೀಚೆಗೆ ಕೆಲವು ಸಾಮಾಜಿಕ ಜಾಲ ತಾಣಗಳು ಇಂತಹ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ. ಇಂತಹವರ ವಿರುದ್ಧ ಪೋಲಿಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…