ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕೆಂದು ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ್ವ ನೀತಿ ಈಗ ಬಯಲಾಗಿದೆ.
ಶಾಂತಿಯ ಮಂತ್ರ ಜಪಿಸುತ್ತಲೇ ಈಗ ಅವರೇ ಇರಾನ್ ಮೇಲೆ ಯುದ್ಧ ಸಾರುತ್ತಿರುವುದು ಜಗತ್ತಿನ ದುರಂತ. ಈ ಯುದ್ಧದ ಹಪಾಹಪಿಯಿಂದಾಗಿ ಅಮಾಯಕರ ಸಾವು- ನೋವು ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು, ಅನಿಲ ಪೂರೈಕೆ ವ್ಯತ್ಯಯ ಮತ್ತು ಷೇರು ಮಾರುಕಟ್ಟೆಯ ಕುಸಿತದಿಂದಾಗಿ ಇಡೀ ವಿಶ್ವದ ಆರ್ಥಿಕತೆ ಅಲ್ಲೋಲ ಕಲ್ಲೋಲವಾಗಿದೆ. ಅಧಿಕಾರದ ಅಮಲಿನಲ್ಲಿ ಶಾಂತಿಭಂಗ ಮಾಡುತ್ತಿರುವ ಇಂತಹ ನಾಯಕರಿಗೆ ವಿಶ್ವಸಂಸ್ಥೆ ಮತ್ತು ಜಾಗತಿಕ ಸಮುದಾಯವು ಬುದ್ಧಿ ಹೇಳಬೇಕಿದೆ. ಪ್ರಶಸ್ತಿಗಾಗಿ ಅಂಗಲಾಚುವವರು ಮೊದಲು ರಕ್ತಪಾತ ನಿಲ್ಲಿಸಿ ನೈಜ ಶಾಂತಿ ಸ್ಥಾಪಿಸಲು ಮುಂದಾಗಲಿ.
-ಬಿ. ಗಣೇಶ, ಕೆ. ಜಿ. ಕೊಪ್ಪಲು,ಮೈಸೂರು
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…