ಓದುಗರ ಪತ್ರ

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ. ಭಾರತ ಸೇರಿದಂತೆ ಹಲವಾರು ದೇಶಗಳು ಇಂಧನದ ಕೊರತೆಯಿಂದ ವಿಶೇಷವಾಗಿ ವಾಣಿಜ್ಯ ಅನಿಲ ಕೊರತೆಯಿಂದ ಬಳಲುತ್ತಿವೆ.

ಬೆಂಗಳೂರಿನಂತಹ ಮಹಾನಗರದಲ್ಲಿ ಹೋಟೆಲ್‌ಗಳು ಮುಚ್ಚುತ್ತಿವೆ. ಹೀಗಾಗಿ ಸೌದೆ ಒಲೆಯಂತಹ ಪರ್ಯಾಯ ಮಾರ್ಗಗಳು ಜನ ಸಾಮಾನ್ಯರಿಗೆ ಹತ್ತಿರವಾಗುತ್ತಿವೆ. ಅದೇ ರೀತಿ ವಿದ್ಯುತ್ ಸ್ಟವ್ ಕೂಡ ಜನರ ಅಗತ್ಯಗಳನ್ನು ಸ್ವಲ್ಪಮಟ್ಟಿಗಾದರೂ ಈಡೇರಿಸಬಲ್ಲವು. ಪರ್ಯಾಯ ಇಂಧನದ ತಯಾರಿಕೆ ದೇಶದಲ್ಲಿ ಹೆಚ್ಚಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಪರ್ಯಾಯ ಇಂಧನಗಳನ್ನು ತಯಾರಿಸಲು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಮೂರ್ತ ಸ್ವರೂಪ ನೀಡಲು ಕಾಲ ಈಗ ಪಕ್ವವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

3 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

3 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

3 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

3 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

3 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

3 hours ago