ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ. ಭಾರತ ಸೇರಿದಂತೆ ಹಲವಾರು ದೇಶಗಳು ಇಂಧನದ ಕೊರತೆಯಿಂದ ವಿಶೇಷವಾಗಿ ವಾಣಿಜ್ಯ ಅನಿಲ ಕೊರತೆಯಿಂದ ಬಳಲುತ್ತಿವೆ.
ಬೆಂಗಳೂರಿನಂತಹ ಮಹಾನಗರದಲ್ಲಿ ಹೋಟೆಲ್‌ಗಳು ಮುಚ್ಚುತ್ತಿವೆ. ಹೀಗಾಗಿ ಸೌದೆ ಒಲೆಯಂತಹ ಪರ್ಯಾಯ ಮಾರ್ಗಗಳು ಜನ ಸಾಮಾನ್ಯರಿಗೆ ಹತ್ತಿರವಾಗುತ್ತಿವೆ. ಅದೇ ರೀತಿ ವಿದ್ಯುತ್ ಸ್ಟವ್ ಕೂಡ ಜನರ ಅಗತ್ಯಗಳನ್ನು ಸ್ವಲ್ಪಮಟ್ಟಿಗಾದರೂ ಈಡೇರಿಸಬಲ್ಲವು. ಪರ್ಯಾಯ ಇಂಧನದ ತಯಾರಿಕೆ ದೇಶದಲ್ಲಿ ಹೆಚ್ಚಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಪರ್ಯಾಯ ಇಂಧನಗಳನ್ನು ತಯಾರಿಸಲು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಮೂರ್ತ ಸ್ವರೂಪ ನೀಡಲು ಕಾಲ ಈಗ ಪಕ್ವವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…