mysuru tree cutting case
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ.
ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು ಕಡಿದುರುಳಿಸಲು ಅನುಮತಿ ನೀಡಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ತಾಪಮಾನ ಇನ್ನಷ್ಟು ಹೆಚ್ಚಾಗಿ ಬದುಕುವುದೇ ದುಸ್ತರವಾಗುತ್ತದೆ. ಸಂಬಂಧಪಟ್ಟವರು ಇನ್ನಾದರೂ ನಗರದಲ್ಲಿ ಮರಗಳನ್ನು ಉಳಿಸುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ. -ಎನ್. ಬಂಗಾರಸ್ವಾಮಿ ಮನಗಾಪುರ, ಚಾಮರಾಜನಗರ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…