ಓದುಗರ ಪತ್ರ

ಓದುಗರ ಪತ್ರ | ಅಶ್ವಿನ್, ಶರ್ಮ, ಕೊಹ್ಲಿ ಸ್ಥಾನ ತುಂಬುವವರಾರು ?

ಭಾರತ ಕ್ರಿಕೆಟ್ ಟೆಸ್ಟ್ ತಂಡದ ಪ್ರಮುಖ ಆಟಗಾರರಾದ ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಏಕಾಏಕಿ ನಿವೃತ್ತಿ ಘೋಷಿಸಿರುವುದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ಭಾರತದ ಇತ್ತೀಚಿನ ಬಹುತೇಕ ಯಶಸ್ಸಿನಲ್ಲಿ ಈ ಮೂರೂ ಆಟಗಾರರ ಕೊಡುಗೆ ಪ್ರಮುಖ ವಾಗಿತ್ತು.

ಟೆಸ್ಟ್ ಕ್ರಿಕೆಟ್‌ಗೂ, ಟಿ-೨೦ ಅಥವಾ ಏಕದಿನ ಪಂದ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಟಿ-೨೦ ಹೊಡಿಬಡಿ ಆಟವಾಗಿರುವುದರಿಂದ ಹೊಸಬರು ಬೇಗನೇ ಆಟಕ್ಕೆ ಹೊಂದಿಕೊಳ್ಳ ಬಹುದು. ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ತಾಳ್ಮೆ ಯಿಂದ ಆಡಬೇಕಾಗುತ್ತದೆ. ಈ ಹಿಂದೆಯೂ ಭಾರತ ತಂಡದ ಪ್ರಮುಖ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ನಿವೃತ್ತರಾದಾಗಲೂ ಭಾರತಕ್ಕೆ ಇದೇ ಸಮಸ್ಯೆ ಎದುರಾಗಿತ್ತು. ಮತ್ತೋರ್ವ ಹಿರಿಯ ಕ್ರಿಕೆಟ್ ಪಟು ರವೀಂದ್ರ ಜಡೇಜಾ ನಿವೃತ್ತಿ ಅಂಚಿನಲ್ಲಿದ್ದಾರೆ.

ಭಾರತದ ಈಗಿರುವ ಟೆಸ್ಟ್ ತಂಡ ಸಾಕಷ್ಟು ಯುವ ಪ್ರತಿಭೆಗಳಿಂದ ಕೂಡಿದ್ದು, ಅವರು ಪ್ರಬುದ್ಧರಾಗಿ ಬೆಳೆಯಲು ಸಾಕಷ್ಟು ಸಮಯ ಹಿಡಿಯುತ್ತದೆ. ಮುಂಬರುವ ಇಂಗ್ಲೆಂಡ್ ಸರಣಿ ಭಾರತದ ಪಾಲಿಗೆ ಕಬ್ಬಿಣದ ಕಡಲೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.

-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago