ಓದುಗರ ಪತ್ರ
ಅನ್ನಭಾಗ್ಯದ ಸಿದ್ದರಾಮಯ್ಯ ಎಂಬ ಹೆಸರು
ರಾಜ್ಯಾದ್ಯಂತ ಬಹು ದೊಡ್ಡ ಹೆಸರು ಮಾಡಿರುವಾಗ
ಚೋಟುದ್ದ ರಸ್ತೆಗೆ ಸಿದ್ದರಾಮಯ್ಯ
ಅವರ ಹೆಸರೇಕೆ?
ಅದಕ್ಕೆ ಗುದ್ದಾಟವೇಕೆ?
-ಡಾ. ಕೆ. ಎಂ. ಜಯರಾಮಯ್ಯ, ಸಂಚಾಲಕ,
ಕುಕ್ಕರಹಳ್ಳಿ ಕೆರೆ ಸಂರಕ್ಷಣಾ ಸಮಿತಿ, ಮೈಸೂರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…