ಓದುಗರ ಪತ್ರ

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ… ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ ಹೆಸರು ಆಂಗ್ಲಭಾಷೆಯಲ್ಲಿರುತ್ತದೆ. ಅದು ಕನ್ನಡದಲ್ಲಿ ಇರುವುದು ಒಳ್ಳೆಯದಲ್ಲವೇ?
ಇನ್ನು ಮೇಲೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರ ಪ್ರೇಕ್ಷಕರಿಗೆ ಕಡೇ ಪಕ್ಷ ಚಿತ್ರದ ಹೆಸರನ್ನಾದರೂ ಕನ್ನಡದಲ್ಲಿಯೆ ಅಚ್ಚಾದ ಟಿಕೆಟುಗಳನ್ನು ವಿತರಿಸುವುದು ಸೂಕ್ತ. ಟಿಕೆಟುಗಳಲ್ಲಿ ಕನ್ನಡ ಕಾಣಿಸುವಂತೆ ಮಾಡಲು ಯಾವ ಹೆಚ್ಚುವರಿ ತಂತ್ರಜ್ಞಾನದ ಅಗತ್ಯವಿರುವುದಿಲ್ಲವಲ್ಲವೇ?
-ಡಿ. ವಿ. ಎಂ. ಪ್ರಕಾಶ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

2 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

4 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago