ಶಿಕ್ಷಣ

5 & 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡಲ್ಲ: ಬಿ.ಸಿ.ನಾಗೇಶ್‌

ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು. 

‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ‌ ಒಕ್ಕೂಟ ಟ್ರಸ್ಟ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.

ಮುಂದಿನ ದಿನಗಳಲ್ಲಿ ಇನ್‌ಇಪಿ ಆಧಾರದ ಮೇಲೆ ತರಗತಿ ಆರಂಭಿಸಲಾಗುತ್ತದೆ. ಪ್ರಾರಂಭಿಕ ಹಂತದಲ್ಲಿ 500ರಿಂದ 600 ಶಾಲೆಗಳಲ್ಲಿ ಇನ್‌ಇಪಿ ಜಾರಿ ಮಾಡಲಾಗುತ್ತದೆ. ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲ ಬೇಡಿಕೆಗಳನ್ನೂ ಸರ್ಕಾರವೇ ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

 

andolanait

Share
Published by
andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

6 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

7 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

8 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

8 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

8 hours ago