ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಇನ್ನುಮುಂದೆ ಸರ್ಕಾರದಿಂದ ಪ್ರಕಟಿತ ಪಠ್ಯಪುಸ್ತಕಗಳಿಂದ ಪಿರಿಯೋಡಿಕ್ ಟೇಬಲ್, ಪ್ರಜಾಪ್ರಭುತ್ವ ಹಾಗೂ ಶಕ್ತಿಯ ಮೂಲಗಳ ವಿಷಯಗಳನ್ನು ಕಲಿಯುವುದಿಲ್ಲ. ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ವೈವಾರಿಕತೆಯ ಭಾಗವಾಗಿ ಈಗ ವಿಷಯಗಳ ಸಂಪೂರ್ಣ ಅಧ್ಯಾಯಗಳನ್ನು ಅಳಿಸಲಾಗಿದೆ.
10ನೇ ತರಗತಿಯ ಪಠ್ಯಕ್ರಮದಿಂದ ವಿಕಾಸನ ಸಿದ್ದಾಂತವನ್ನು ತೆಗೆದುಹಾಕುವಿಕೆಯು ಈ ವರ್ಷದ ಆರಂಭದಲ್ಲಿ ಹೆಚ್ಚು ಕಳವಳವನ್ನು ಹುಟ್ಟುಹಾಕಿತ್ತು.
ನ್ಯಾಶನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆಂಡ್ ಟ್ರೈನಿಂಗ್(ಎನ್‌ಸಿಇಆರ್‌ಟಿ) ಹೊಸದಾಗಿ ಬಿಡುಗಡೆ ಮಾಡಿರುವ ಪಠ್ಯ ಪುಸ್ತಕಗಳು ಪಿರಿಯೋಡಿಕ್ ಟೇಬಲ್ ಅಧ್ಯಾಯ ಸೇರಿದಂತೆ ಮತ್ತಷ್ಟು ಕಡಿತಗಳನ್ನು ಬಹಿರಂಗಪಡಿಸಿದೆ.
ವಿಜ್ಞಾನ ಪಠ್ಯ ಪುಸ್ತಕದಿಂದ ಕೈಬಿಡಲಾದ ವಿಷಯಗಳಲ್ಲಿ ಪರಿಸರ ಸುರಕ್ಷಿತೆ ಹಾಗೂ ಶಕ್ತಿಯ ಮೂಲಗಳ ಅಧ್ಯಾಯಗಳು ಸೇರಿವೆ.
ಇತ್ತೀಚಿನ ಪರಿಷ್ಕರಣೆಯ ನಂತರ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವ ಹಾಗೂ ರಾಜಕೀಯ ಪಕ್ಷಗಳ ಸವಾಲುಗಳ ಸಂಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…