ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್ನಲ್ಲಿ ಪ್ರಕಟಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟನೆ ತಿಳಿಸಿದೆ.
ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ ಪೂರ್ಣಗೊಳ್ಳುತ್ತಿದ್ದು, ಈಗಾಗಲೇ ಸ್ನಾತಕ ಪದವಿಯ 6ನೇ ಸೆಮಿಸ್ಟರ್ನ ಫಲಿತಾಂಶ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ತಿಳಿಸಿದೆ.ತರಗತಿಗಳ ನಡುವೆಯೇ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ನ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದ್ದು, ಸದರಿ ಸೆಮಿಸ್ಟರ್ಗಳ ಫಲಿತಾಂಶವನ್ನು ಜನವರಿ 20, 2023 ರ ಒಳಗೆ ಪ್ರಕಟಿಸಲಾಗುವುದು ಎಂದು ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…