ನವದೆಹಲಿ : ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು, ಇದೀಗ ವಾಯು ಗುಣಮಟ್ಟವು ಸುಧಾರಣೆಯಾಗಿದ್ದು, ನ.9ರಿಂದ ಶಾಲೆಗಳು ಪುನರಾರಂಭವಾಗಲಿವೆ ಎಂದು ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
ವಿಧಿಸಲಾಗಿದ್ದ ನಿರ್ಬಂಧವನನು ತೆರವುಗೊಳಿಸಲಾಗಿದ್ದು, ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇದ ಮತ್ತು ವರ್ಕ್ ಫ್ರಂ ಹೋಂ ಸೂಚನೆಯನ್ನು ಹಿಂಪಡೆಯಲಾಗಿದೆ. ಇದರ ಜೊತೆಗೆ ಹೆದ್ದಾರಿ, ರಸ್ತೆ, ಮೇಲ್ಸೇತುವೆಗಳು, ತೂಗು ಸೇತುವೆ, ಪೈಪ್‌ಲೈನ್ ಮತ್ತು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಕಾಮಗಾರಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…