ಶಿಕ್ಷಣ

ದೆಹಲಿಯಲ್ಲಿ ವಾಯು ಗುಣಮಟ್ಟ ಸುಧಾರಣೆ : ನ.9 ರಿಂದ ಶಾಲೆಗಳು ಪುನರಾರಂಭ

ನವದೆಹಲಿ : ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು, ಇದೀಗ ವಾಯು ಗುಣಮಟ್ಟವು ಸುಧಾರಣೆಯಾಗಿದ್ದು, ನ.9ರಿಂದ ಶಾಲೆಗಳು ಪುನರಾರಂಭವಾಗಲಿವೆ ಎಂದು ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ವಿಧಿಸಲಾಗಿದ್ದ ನಿರ್ಬಂಧವನನು ತೆರವುಗೊಳಿಸಲಾಗಿದ್ದು, ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇದ ಮತ್ತು ವರ್ಕ್‌ ಫ್ರಂ ಹೋಂ ಸೂಚನೆಯನ್ನು ಹಿಂಪಡೆಯಲಾಗಿದೆ. ಇದರ ಜೊತೆಗೆ ಹೆದ್ದಾರಿ, ರಸ್ತೆ, ಮೇಲ್ಸೇತುವೆಗಳು, ತೂಗು ಸೇತುವೆ, ಪೈಪ್‌ಲೈನ್‌ ಮತ್ತು ವಿದ್ಯುತ್‌ ಸರಬರಾಜಿಗೆ ಸಂಬಂಧಿಸಿದ ಕಾಮಗಾರಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.

 

andolanait

Share
Published by
andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

6 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

11 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

11 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago