ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಫೆಬ್ರವರಿಯಲ್ಲಿ ಮತ್ತೆ2.500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು, ಫೆಬ್ರವರಿಯಲ್ಲಿ ೨,೫೦೦ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಈ ವರ್ಷವೂ ೧೦೦ ಪದವಿ ಪೂರ್ವ ಕಾಲೇಜು ಹಾಗೂ ೧೦೦ ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ ಹಾಗೂ ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭವಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…