ಇಂದೋರ್: ಇಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಯೊಬ್ಬರಿಗೆ ವಾರ್ಷಿಕ * 1.14 ಕೋಟಿ ವೇತನದ ನೌಕರಿ ಲಭಿಸಿದೆ ಎಂದು ಸಂಸ್ಥೆ ಹೇಳಿದೆ.
ಈ ಅವಧಿಯಲ್ಲಿ ಲಭಿಸಿದ ಅತೀ ದೊಡ್ಡ ವೇತನ ಪ್ಯಾಕೇಜ್ ಇದಾಗಿದೆ. ಕಳೆದ ಅವಧಿಯಲ್ಲಿ ವಿದ್ಯಾರ್ಥಿಯೊಬ್ಬರಿಗೆ * 49 ಲಕ್ಷ ವಾರ್ಷಿಕ ವೇತನ ಇರುವ ಉದ್ಯೋಗ ಲಭಿಸಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಈಗ ಲಭಿಸಿರುವ ಪ್ಯಾಕೇಜ್ * 65 ಲಕ್ಷದಷ್ಟು ಹೆಚ್ಚು.
ಕೊನೆಯ ಹಂತಲ್ಲಿ ಸುಮಾರು 658 ವಿದ್ಯಾರ್ಥಿಗಳು ದೇಶಿಯ ಹಾಗೂ ವಿದೇಶಿ ಕಂಪನಿಗೆ ಆಯ್ಕೆಯಾಗಿದ್ದು, ಸರಾಸರಿ 7 30.21 ಲಕ್ಷ ವಾರ್ಷಿಕ ವೇತನ ಪ್ಯಾಕೇಜ್ ಪಡೆದಿದ್ದಾರೆ.
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…