ಶಿಕ್ಷಣ

ಫೆ.23ರಿಂದ ಮಾ.10ರವರೆಗೆ NET ಪರೀಕ್ಷೆ

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಹರ್ತೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) 2023ರ ಫೆಬ್ರವರಿ 23ರಿಂದ ಮಾರ್ಚ್‌ 10ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮತ್ತು ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ನ ಅರ್ಹತೆಗಾಗಿ ಎನ್‌ಇಟಿ ನಡೆಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ. 83 ವಿಷಯಗಳಲ್ಲಿ ಪರೀಕ್ಷೆಯು ಕಂಪ್ಯೂಟರ್‌ ಆಧಾರಿತವಾಗಿ ನಡೆಯಲಿದೆ. ಆನ್‌ಲೈನ್‌ನಲ್ಲಿ  ಅರ್ಜಿ ಸಲ್ಲಿಸಲು 2022ರ ಡಿ.29 ರಿಂದ 2023 ಜನವರಿ 17ರವರೆಗೆ ಅವಕಾಶ ನೀಡಲಾಗಿದೆ.

andolanait

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago