ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಹರ್ತೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) 2023ರ ಫೆಬ್ರವರಿ 23ರಿಂದ ಮಾರ್ಚ್ 10ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ.
ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್‌ನ ಅರ್ಹತೆಗಾಗಿ ಎನ್‌ಇಟಿ ನಡೆಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ. 83 ವಿಷಯಗಳಲ್ಲಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿ ನಡೆಯಲಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 2022ರ ಡಿ.29 ರಿಂದ 2023 ಜನವರಿ 17ರವರೆಗೆ ಅವಕಾಶ ನೀಡಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…