ಶಿಕ್ಷಣ

SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು-ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಶನಿವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 1 ರಿಂದ 15 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 01-04-2023, ಶನಿವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗೂ ಸಂಸ್ಕೃತ.

04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ.
06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ.
10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ .
ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

andolanait

Share
Published by
andolanait

Recent Posts

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

41 seconds ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

5 mins ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

11 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

11 hours ago