ಬೆಂಗಳೂರು: ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದವು.
ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,164 ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ನಿರಾಸೆ ಅನುಭವಿಸಿದ್ದಾರೆ. ಅರ್ಜಿ ಸಲ್ಲಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಮೊಬೈಲ್ ಸಂದೇಶದ ಮೂಲಕ ಫಲಿತಾಂಶವನ್ನು ರವಾನೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…