ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ.
ಈ ಹಿಂದೆ ವಿಶ್ವವಿದ್ಯಾಲಯಗಳು ಕೊವಿಡ್‌ಗೂ ಮುನ್ನ ಶುಲ್ಕ ಹೆಚ್ಚಳ ಮಾಡುವಂತೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ತಡೆ ಹಿಡಿದಿತ್ತು. ಆದರೆ ಸದ್ಯ ವಿಶ್ವವಿದ್ಯಾಲಯಗಳು ಆರ್ಥಿಕ ಸಮಸ್ಯೆ ಅನುಭವಿಸುತ್ತಿರುವ ಕಾರಣವನ್ನು ನೀಡಿದ್ದು ಶುಲ್ಕ ಹೆಚ್ಚಿಸಲು ಅನುಮತಿ ಕೋರಿ ಮರು ಪ್ರಸ್ತಾವನೆ ಸಲ್ಲಿಸಿವೆ.
ಇನ್ನು 2024-25ನೇ ಸಾಲಿನಿಂದ ಈ ಶುಲ್ಕಗಳನ್ನು ವಿಧಿಸಲಾಗಲಿದ್ದು, ಪದವಿ ವಿದ್ಯಾರ್ಥಿಗಳು ಈ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಇದ್ದ ಶುಲ್ಕಕ್ಕಿಂತ ಶೇ. 10ರಷ್ಟು ಹೆಚ್ಚಿನ ಹಣವನ್ನು ಪಾವತಿಸಬೇಕಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…