ಬೆಂಗಳೂರು: 2019ರ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ.
ಅದರಲ್ಲಿ ಕಿಚ್ಚ ಸುದೀಪ್ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ
ಅತ್ಯುತ್ತಮ ನಟ: ಸುದೀಪ್, ಪೈಲ್ವಾನ್ ಚಿತ್ರ
ಅತ್ಯುತ್ತಮ ನಟಿ: ಅನುಪಮಾ ಗೌಡ, ತ್ರಯಂಬಕಂ ಸಿನಿಮಾ
ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ. ಪಿ.ಶೇಷಾದ್ರಿ ನಿರ್ದೇಶನದ ಚಿತ್ರ
ದ್ವಿತೀಯ ಅತ್ಯುತ್ತಮ ಚಿತ್ರ: ಲವ್ ಮಾಕ್ವೈಲ್ ಸಿನಿಮಾ, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ
ತೃತೀಯ ಅತ್ಯುತ್ತಮ ಚಿತ್ರ: ಅರ್ಘ್ಯಂ, ವೈ.ಶ್ರೀನಿವಾಸ್ ನಿರ್ದೇಶನದ ಚಿತ್ರ
ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿಂ)
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…