ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಈ ಸಲದ ಅತ್ಯುತ್ತಮ ಪ್ರಶಸ್ತಿಯಲ್ಲಿ ಭಾರತದ ಯಾವೆಲ್ಲ ಸಿನಿಮಾಗಳಿಗೆ ಆವಾರ್ಡ್ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.
ಪ್ರಶಸ್ತಿ ಪಡೆದ ಪ್ರಮುಖರ ವಿವರ
ಅತ್ಯುತ್ತಮ ಮನರಂಜನಾ ಚಿತ್ರ– ಕಾಂತಾರ
ಅತ್ಯುತ್ತಮ ನಟ– ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ನಟಿ– ನಿತ್ಯಾ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ಛಾಯಾಗ್ರಹಣ– ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ (ಹಿನ್ನೆಲೆ ಸಂಗೀತ)-ಎ ಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ- ತಿರುಚಿತ್ರಂಬಲಂ (ತಮಿಳು)
ಅತ್ಯುತ್ತಮ ಸಾಹಸ ನಿರ್ದೇಶನ- ಕೆಜಿಎಫ್: ಚಾಪ್ಟರ್ 2
ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ– ಕೆಜಿಎಫ್- ಚಾಪ್ಟರ್ 2
ಅತ್ಯುತ್ತಮ ಮರಾಠಿ ಪ್ರಾದೇಶಿಕ ಸಿನಿಮಾ– ವಾಲ್ವಿ
ಅತ್ಯುತ್ತಮ ತಮಿಳು ಪ್ರಾದೇಶಿಕ ಸಿನಿಮಾ- ಪೊನ್ನಿಯಿನ್ ಸೆಲ್ವನ್ 1
ಅತ್ಯುತ್ತಮ ತೆಲುಗು ಪ್ರಾದೇಶಿಕ ಸಿನಿಮಾ– ಕಾರ್ತಿಕೇಯ 2
ವಿಶೇಷ ಪ್ರಶಸ್ತಿ– ನಟ ಮನೋಜ್ ಬಾಜ್‍ಪೇಯಿ- ಚಿತ್ರ: ಗುಲ್‍ಮೋಹರ್
ಅತ್ಯುತ್ತಮ ಚೊಚ್ಚಲ ನಿರ್ದೇಶಕ– ಬಸ್ತಿ ದಿನೇಶ್ ಶೆಣೈ (ಮಧ್ಯಂತರ-ಕಿರುಚಿತ್ರ-ಕನ್ನಡ)
ಪ್ರಶಸ್ತಿಗಳ ಆಯ್ಕೆಗೆ ಸುಧೀರ್ ಮಿಶ್ರಾ, ಪ್ರಿಯನಂದನ್ ಟಿ.ಆರ್, ಸಿ.ಅಜೋಯ್, ಎನ್.ಎಸ್ ಮಾಧವನ್ ಹಾಗೂ ಆ್ಯನ್
ಅಗಸ್ಟಿಸ್ ತೀರ್ಪುಗಾರರ ಮಂಡಳಿಯ ಸದಸ್ಯರಾಗಿದ್ದರು.
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…