ಮನರಂಜನೆ

ರೆಬೆಲ್‌ ಸ್ಟಾರ್‌ ಅಂಬರೀಷ್‌ ಸೊಸೆಗೆ ಸೀಮಂತ ಸಂಭ್ರಮ

ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಷ್‌ ಪುತ್ರ ಅಭಿಷೇಕ್‌ ಮತ್ತು ಸೊಸೆ ಅವಿವಾ ಬಿದ್ದಪ್ಪ ಪೋಷಕರಾಗುತ್ತಿರುವ ಸಂತೋಷದಲ್ಲಿದ್ದಾರೆ.

ಇನ್ನೂ ಕೆಲವೇ ಕೆಲವು ದಿನಗಳಲ್ಲಿ ಅಂಬರೀಷ್‌ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗಲಿದ್ದು, ಅವಿವಾಗೆ ಸರಳವಾಗಿ ಸೀಮಂತ ಮಾಡಲಾಗಿದೆ.

ನಿನ್ನೆ ತುಂಬು ಗರ್ಭಿಣಿ ಅವಿವಾಗೆ ಸೀಮಂತ ಶಾಸ್ತ್ರ ಮಾಡಲಾಗಿದ್ದು, ಅವಿವಾ ಬಿದ್ದಪ್ಪ ಹಸಿರು ಬಣ್ಣದ ಸೀರೆಯುಟ್ಟು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನ ಸುಮಲತಾ ಅಂಬರೀಷ್‌ ಮನೆಯಲ್ಲೇ ಈ ಸೀಮಂತ ಸಂಭ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕ ಕನ್ನಡ ಚಿತ್ರರಂಗದ ನಾಯಕ-ನಾಯಕಿಯರು ಭಾಗಿಯಾಗಿದ್ದರು.

ಸರಳವಾಗಿ ನಡೆದ ಸೀಮಂತ ಸಂಭ್ರಮಕ್ಕೆ ಕುಟುಂಬಸ್ಥರು ಹಾಗೂ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

7 mins ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

13 mins ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

36 mins ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

10 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

11 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 hours ago