ಮನರಂಜನೆ

ಡಿವೋರ್ಸ್‌ ಬಗ್ಗೆ ನಟ ಅಜಯ್‌ ರಾವ್‌ ಮೊದಲ ಪ್ರತಿಕ್ರಿಯೆ, ದಿಢೀರ್‌ ನಿರ್ಧಾರದ ಬಗ್ಗೆ ಹೇಳಿದ್ದೇನು?

ಬೆಂಗಳೂರು : ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್ ದಂಪತಿ ಡಿವೋರ್ಸ್‌ ಪಡೆಯಲು ಮುಂದಾಗಿದ್ದಾರೆ ಎಂಬ ವಿಚಾರ ಚಂದನವನದಲ್ಲಿ ಸಂಚಲನ ಸೃಷ್ಟಿಸಿದೆ.

2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್‌ ರಾವ್‌ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್‌ ಆಗಿತ್ತು. ಈ ಮಧ್ಯೆ ಸ್ವಪ್ನಾ ರಾವ್‌ ಅವರು ಪತಿ ಅಜಯ್‌ ರಾವ್‌ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ, ಇದೀಗ ದಿಢೀರ್‌ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸುದ್ದಿ ಎಲ್ಲಡೇ ವೈರಲ್‌ ಆಗ್ತಿದೆ. ಈ ಬಗ್ಗೆ ನಟ ಅಜಯ್‌ ರಾವ್‌ ಅವರು ಮೌನ ಮುರಿದಿದ್ದಾರೆ.

ಇದು ನನ್ನ ಪರ್ಸನಲ್‌ ವಿಚಾರ. ಇದನ್ನಾ ನಾವೇ ಬಗೆಹರಿಸಿಕೊಳ್ತಿನಿ. ನನ್ನ ಪತ್ನಿ ಕೋರ್ಟ್‌ಗೆ ಹೋಗಿದ್ದಾಳಾ? ಇಲ್ಲವಾ ನನಗೆ ಗೊತ್ತಿಲ್ಲ. ಚರ್ಚೆ ಮಾಡಿ ಹೇಳ್ತೀನಿ. ನನ್ನ ಮಗಳ ಭವಿಷ್ಯಕ್ಕೆ ತೊಂದರೆ ಆಗಬಾರರ್ದು. ಇದು ನನ್ನ ಪರ್ಸನಲ್‌ ವಿಚಾರ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago