ಮನರಂಜನೆ

ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್‌ ಕಳೆದ 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಡೈವೋರ್ಸ್‌ ನೀಡುವಂತೆ ಅಜಯ್‌ ಪತ್ನಿ ಸ್ವಪ್ನಾ ರಾವ್‌ ಕೋರ್ಟ್‌ ಮೊರೆ ಹೋಗಿದ್ದಾರೆ.

ಅಜಯ್‌ ರಾವ್‌ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಅವರು ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ.

ಪತಿ ಅಜಯ್‌ ವಿರುದ್ಧ ದೌರ್ಜನ್ಯ ಕೇಸ್‌ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್‌ ಮೊರೆ ಹೋಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

60 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

7 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

9 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

15 hours ago