ತೆಲುಗು ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಸ್ಮರಿಸಿ ತೆಲುಗು ನಟ ಮಗಾಸ್ಟಾರ್ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೇ.9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ರಾಮ್‌ಚರಣ್ ದಂಪತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇನ್ನು ತನ್ನ ತಂದೆಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಮಾಡುತ್ತಿರುವ ವೀಡಿಯೋ ತುಣುಕೊಂದನ್ನು ನಟ ರಾಮ್‌ಚರಣ್ ತಮ್ಮ ಇನ್ಸ್ಟಾ ಗ್ರಾಂ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದು, Iam really proud of you dad ಎಂದು ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ.
ತೆಲುಗು ಚಿತ್ರರಂಗ ಸೇರಿದಂತೆ ದೇಶಾದ್ಯಂತ ಚಿರಂಜೀವಿ ಅಭಿಮಾನಿಗಳು ತಮ್ಮ ನಾಯಕನಿಗೆ ಒಲಿದ ಪ್ರಶಸ್ತಿಗೆ ಸಂಭ್ರಮಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…