ಮೈಸೂರು: ನಟ ಡಾಲಿ ಧನಂಜಯ್ ಅವರಿಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀಯುತ ಧನಂಜಯ ಅವರು, ಇಂದು ನಮ್ಮ ಕಛೇರಿಗೆ ಆಗಮಿಸಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ, ತಮ್ಮ ಮದುವೆ ಸಮಾರಂಭಕ್ಕೆ ಆಹ್ವಾನಿಸಿದರು.
ಹೊಸ ಜೀವನಕ್ಕೆ ಕಾಲಿಡುತ್ತಿರುವ ನವ ಜೋಡಿಗೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಅನುಗ್ರಹಿಸಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…