ಮನರಂಜನೆ

ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್‌ ಮೊದಲ ಮಾತು

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಜೊತೆಗೆ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ.

ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡು ಫೋಟೋವನ್ನು ದರ್ಶನ್‌ ಅಪ್ಲೋಡ್‌ ಮಾಡಿದ್ದು, ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ಸಹ ಕೋರಿದ್ದಾರೆ.

ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ದರ್ಶನ್‌ ಪೋಸ್ಟ್‌ ನೋಡಿದ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಪೋಸ್ಟ್‌ಗೆ ಕಮೆಂಟ್‌ ಮಾಡಿರುವ ಅಭಿಮಾನಿಗಳು ದರ್ಶನ್‌ಗೂ ಕೂಡ ಸಂಕ್ರಾಂತಿಯ ಶುಭ ಕೋರಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

31 mins ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

4 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

4 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

4 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

5 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

5 hours ago