ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸದ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮನೆಯಿಂದ ಹಾಸಿಗೆ, ಊಟ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳ ನಿರ್ದೇಶನದ ಮೇರೆಗೆ ಅವರು ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ರೇಣುಕಾಸ್ವಾಮಿ ಅವರನ್ನು ತಮ್ಮ ಆಪ್ತೆ ಪವಿತ್ರಾ ಗೌಡ ಅವರಿಗೆ ಅವಹೇಳನಕಾರಿ ಮೆಸೆಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ದರ್ಶನ್, ಪವಿತ್ರಾಗೌಡ ಸೇರಿದಂತೆ 19 ಮಂದಿ ಸೆರೆವಾಸ ಅನುಭವಿಸುತ್ತಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…