ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಹೈಗೆ ರಿಟ್‌ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಸದ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮನೆಯಿಂದ ಹಾಸಿಗೆ, ಊಟ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳ ನಿರ್ದೇಶನದ ಮೇರೆಗೆ ಅವರು ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ರೇಣುಕಾಸ್ವಾಮಿ ಅವರನ್ನು ತಮ್ಮ ಆಪ್ತೆ ಪವಿತ್ರಾ ಗೌಡ ಅವರಿಗೆ ಅವಹೇಳನಕಾರಿ ಮೆಸೆಜ್‌ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ದರ್ಶನ್‌, ಪವಿತ್ರಾಗೌಡ ಸೇರಿದಂತೆ 19 ಮಂದಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಭೂಮಿಕಾ

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

27 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

31 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

35 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

39 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

44 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

48 mins ago