ಬೆಂಗಳೂರು: ಇದೇ ಆಗಸ್ಟ್.30ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬ್ಲಾಕ್ ಬಸ್ಟರ್ ಕರಿಯ ಚಿತ್ರ ಮತ್ತೆ ತೆರೆಗೆ ಬರಲಿದೆ.
ಈ ಬಗ್ಗೆ ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು ನಿಮ್ಮಿಂದ. ಅಭಿಮಾನಿಗಳು ಶಾಂತಿ, ತಾಳ್ಮೆ ಹಾಗೂ ಪ್ರೀತಿಯಿಂದ ಕರಿಯನನ್ನು ಹರಿಸಿ ಹಾರೈಸಿ. ಯಾವುದೇ ಅತಿರೇಕಗಳನ್ನು ಮಾಡಬೇಡಿ. ನಿಮ್ಮ ಆನ್‌ಲೈನ್ ಬರವಣಿಗೆಗಳು ಬೇರೆಯವರಿಗೆ ನೋವು ತರದಿರಲಿ. ದರ್ಶನ್ ಅವರು ಕಾನೂನು ಮುಕ್ತರಾಗಿ ಆದಷ್ಟು ಬೇಗ ಹೊರಗೆ ಬಂದು ನಿಮ್ಮ, ನಮ್ಮ ಜೊತೆ ಬೆರೆಯಲಿ, ಬೆಳೆಯಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಿರ್ದೇಶಕ ಪ್ರೇಮ್ ಬರೆದುಕೊಂಡಿದ್ದಾರೆ.
ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…