ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.
ದರ್ಶನ್ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್ ಸೋಷಿಯಲ್ ಮೀಡಿಯಾದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕಿಂಗ್ ಇಮೋಜಿ ಹಾಕಿ ಸಂತಸ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ತಂದೆ ಹಾಗೂ ಮಗನ ಬಾಂಧವ್ಯದ ಹಾಡನ್ನು ಹಂಚಿಕೊಂಡಿದ್ದು, ತಂದೆಯನ್ನು ನೋಡುವ ಕಾತುರದಲ್ಲಿದ್ದಾರೆ.
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…
ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್ ಹೆಲಿಕಾಪ್ಟರ್ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…
ವಾಷಿಂಗ್ಟನ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…