ಮನರಂಜನೆ

ಎಮೋಷನಲ್‌ ಪೋಸ್ಟ್‌ ಹಂಚಿಕೊಂಡ ನಟ ದರ್ಶನ್‌ ಪುತ್ರ ವಿನೀಶ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ದರ್ಶನ್‌ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್‌ ಸೋಷಿಯಲ್‌ ಮೀಡಿಯಾದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕಿಂಗ್‌ ಇಮೋಜಿ ಹಾಕಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ತಂದೆ ಹಾಗೂ ಮಗನ ಬಾಂಧವ್ಯದ ಹಾಡನ್ನು ಹಂಚಿಕೊಂಡಿದ್ದು, ತಂದೆಯನ್ನು ನೋಡುವ ಕಾತುರದಲ್ಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago