Actor Darshan
ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಟ ದರ್ಶನ್ ಜೊತೆ ನಟ ಧನ್ವೀರ್ ಕೂಡ ಭಾಗಿಯಾಗಿದ್ದರು.
ವರ್ಷದಲ್ಲಿ 30 ದಿನ ಮಾತ್ರ ತೆರೆಯುವ ಈ ದೇವಸ್ಥಾನ ಕೇರಳದಲ್ಲಿ ಬಹಳ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದಲ್ಲಿ 28 ದಿನಗಳ ಕಾಲ ನಡೆಯುವ ವೈಶಾಖಮಹೋತ್ಸವವು ದೇವರಿಗೆ ತುಪ್ಪದಿಂದ ಸ್ನಾನ ಮಾಡುವುದರೊಂದಿಗೆ ಪ್ರಾರಂಭವಾಗುತ್ತದೆ. ಇದನ್ನು ನೆಯ್ಯಟ್ಟಂ ಎಂದು ಕರೆಯಲಾಗುತ್ತದೆ.
ಕೇಶವ ಎಂ. ಹೆಚ್ಚು ತ್ತಲೇ ಇದೆ ಆನೆಗಳ ಮರಣ; ವಿದ್ಯುತ್ ಸ್ಪರ್ಶದಿಂದಲೇ ೫೫ ಆನೆಗಳು ಅಸುನೀಗಿದವು ಮೈಸೂರು: ರಾಜ್ಯದಲ್ಲಿ ೨೦೨೧ರಿಂದ…
ಪುನೀತ್ ಮಡಿಕೇರಿ ಮಡಿಕೇರಿಯಲ್ಲಿ ೧೦ಕ್ಕೂ ಹೆಚ್ಚು ಖಾಸಗಿ ಬೈಕ್ ಕಂಪೆನಿಗಳು ಕಾರ್ಯನಿರ್ವಹಣೆ; ಬಾಡಿಗೆ ಆಟೋ, ಕಾರು ಚಾಲಕರಿಗೆ ಸಂಕಷ್ಟ ಮಡಿಕೇರಿ:…
ತಲಾ ೨,೫೦೦ ರೂ. ನೆರವಿನಂತೆ ಒಟ್ಟು ೧೨,೯೯,೩೦,೦೦೦ ರೂ. ಬಿಡುಗಡೆ ಚಾಮರಾಜನಗರ: ಮುಂಗಾರು ವೈಫಲ್ಯದಿಂದ ಜಿಲ್ಲೆಯ ಎಲ್ಲ ಐದು ತಾಲ್ಲೂಕುಗಳೂ…
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕುಮಾರಕೃಪಾ ಅತಿಥಿ ಗೃಹಕ್ಕೆ ‘ಗಂಗಾ’ ಎಂದು ಮರುನಾಮಕರಣ ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್…
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಡಿಬೆಟ್ಟ ಎಸ್ಟೇಟ್‌ನಲ್ಲಿ ಎರಡು ಕಾಡಾನೆಗಳನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ. ನವೆಂಬರ್ 14ರಂದು ಬೇಲೂರು ತಾಲೂಕಿನ…