ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಕಳೆದ ವರ್ಷ ಜಾಮೀನಿನ ಮೇಳೇ ಜೈಲಿನಿಂದ ಹೊರಬಂದಿದ್ದ ದರ್ಶನ್ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ವಿಶ್ ಮಾಡಿ ಪೋಸ್ಟ್ ಹಾಕಿದ್ದಾರೆ.
ದರ್ಶನ್ ಕೇಕ್ ಕಟ್ ಮಾಡುವ ಹಳೆಯ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ದರ್ಶನ್‌ಗೆ ಪ್ರತಿದಿನ ಹುಟ್ಟುಹಬ್ಬ. ಪ್ರತಿ ದಿನ ಆಚರಿಸಲ್ಪಡುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…