ಮನರಂಜನೆ

ನಟ ದ್ವಾರಕೀಶ್‌ ನಿಧನ: ಬುಧವಾರ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೆಸರಾಂತ ನಟ, ನಿರ್ಮಾಪಕ ಹಾಗೂ ನಿರ್ದೆಶಕ ದ್ವಾರಕೀಶ್‌ ಇಂದು (ಏ.೧೬) ವಿಧಿವಶರಾಗಿದ್ದು, ನಾಳೆ ಬೆಂಗಳೂರಿನಲ್ಲಿ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬುಧವಾರ ಬೆಳಗಿನ ಜಾವದವರೆಗೂ ಪಾರ್ಥೀವ ಶರೀಶ ದರ್ಶನಕ್ಕೆ ಅವಕಾಶ ಕಲಿಸಲಾಗಿದೆ. ಅಂದು ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರಿಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರುವ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.

ದ್ವಾರಕೀಶ್‌ ಅವರ ಅಂತಿಮ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

31 mins ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

38 mins ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

2 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

2 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

4 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

5 hours ago