ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೆಸರಾಂತ ನಟ, ನಿರ್ಮಾಪಕ ಹಾಗೂ ನಿರ್ದೆಶಕ ದ್ವಾರಕೀಶ್ ಇಂದು (ಏ.೧೬) ವಿಧಿವಶರಾಗಿದ್ದು, ನಾಳೆ ಬೆಂಗಳೂರಿನಲ್ಲಿ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬುಧವಾರ ಬೆಳಗಿನ ಜಾವದವರೆಗೂ ಪಾರ್ಥೀವ ಶರೀಶ ದರ್ಶನಕ್ಕೆ ಅವಕಾಶ ಕಲಿಸಲಾಗಿದೆ. ಅಂದು ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರಿಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್ಮೀಲ್ ಚಿತಾಗಾರಕ್ಕೆ ತರುವ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.
ದ್ವಾರಕೀಶ್ ಅವರ ಅಂತಿಮ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…