ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರ ಮೊಮ್ಮೊಗ ದಿವಾಕರ್ ಈಗ ಕಿರುತೆರೆಗೆ ಎಂಟ್ರಿಕೊಟ್ಟಿದ್ದಾರೆ.
ನರಸಿಂಹರಾಜು ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರ ಮೊಮ್ಮೊಗ ಅವಿನಾಶ್ ದಿವಾಕರ್ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿರುವ ಅವರು, ಈಗ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ಹೀರೋ ಪಾತ್ರ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.
ಕಿರುತೆರೆಗೆ ಎಂಟ್ರಿ ಕೊಡುವುದಕ್ಕೆ ಕಾರಣ ನೀಡಿದ ಅವರು, ನಾವು ಕಂಡ ಕನಸ್ಸು ಇಲ್ಲಿಂದಾನೇ ಯಶಸ್ಸು ಕಾಣಬಹುದು. ಹೀರೋಗಳು ಮಾಡದ ದುಡ್ಡನ್ನು ಈಗ ಇನ್‌ಫ್ಲ್ಯೂಯೆನ್ಸ್‌ಗಳು ಮಾಡುತ್ತಿದ್ದಾರೆ. ಅದೇ ರೀತಿ ಕಿರುತೆರೆಗೂ ಭಾರೀ ಬೇಡಿಕೆಯಿದೆ. ಈ ಧಾರಾವಾಹಿಯಲ್ಲಿ ಈ ಪಾತ್ರವನ್ನು ನೀವೇ ಮಾಡಬೇಕು ಎಂಬ ಬೇಡಿಕೆ ಬಂತು. ಹಾಗಾಗಿ ಕಿರುತೆಗೆ ಬರಲು ಒಪ್ಪಿಕೊಂಡೆ ಎಂದು ಖುಷಿ ಹಂಚಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರು, ಚಿತ್ರರಂಗದ ಯಶಸ್ಸಿಗೆ ಹಗಲಿರುಳು ದುಡಿದಿದ್ದಾರೆ. ಈಗ ಅವರ ಮೊಮ್ಮಗ ಕಿರುತೆರೆಗೆ ಕಾಲಿಟ್ಟಿದ್ದು, ದೊಡ್ಡ ದೊಡ್ಡ ಹೀರೋಗಳ ಲಿಸ್ಟ್‌ನಲ್ಲಿ ಸೇರಲಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…