ಮನರಂಜನೆ

ಮೈಸೂರಲ್ಲಿ ಪೆದ್ದಿ ಚಿತ್ರೀಕರಣ : ಸಿಎಂ ಭೇಟಿಯಾಗಿ ಗೌರವ ಸಲ್ಲಿಸಿದ ನಟ ರಾಮಚರಣ್‌

ಮೈಸೂರು : ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು.

ಈ ವೇಳೆ ಕಾರ್ಮಿಕ ಸಚಿವ ಸಂತೋಷ ಲಾಡ್‌, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಸಿಎಂ ಮಾಧ್ಯಮ ವಕ್ತಾರ ಪ್ರಭಾಕರ್‌ ಸೇರಿದಂತೆ ಇನ್ನಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

4 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago