ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಸ್ಥೆಯ 25ನೇ ರಜತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಐತಿಹಾಸಿಕ ಸಂಭ್ರಮ ಮಹೋತ್ಸವಕ್ಕೆ ರಿಷಬ್ ಶೆಟ್ಟಿ ಅವರನ್ನು ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಅಕ್ಕ ವಿಶ್ವ ಕನ್ನಡ ಸಮ್ಮೇಳನ ಸೆಪ್ಟೆಂಬರ್.4ರಿಂದ 6ರವರೆಗೆ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಅಕ್ಕ ಸಂಸ್ಥೆಯು ಕನ್ನಡ ಭಾಷೆ ಸಂಸ್ಕೃತಿ ಮೇಲಿನ ಪ್ರೀತಿ, ವಿಶಿಷ್ಟ ಕಲಾತ್ಮಕ ದೃಷ್ಟಿಕೋನ ಹೊಂದಿರುವ ರಿಷಬ್ ಶೆಟ್ಟಿ ಅವರನ್ನು ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ ಮಾಡಿರುವುದು ಉತ್ತರ ಅಮೇರಿಕಾದ ಕನ್ನಡ ಸಮುದಾಯಕ್ಕೆ ಸಂತಸ ತಂದಿದೆ ಎಂದು ಹೇಳಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…