ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ. ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಆಗಮಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಆಶೀರ್ವಚನ ಪಡೆದುಕೊಂಡಿದ್ದಾರೆ. ಶ್ರೀಗಳು ರಿಷಭ್ ಶೆಟ್ಟಿ ದಂಪತಿಗಳಿಗೆ ಫಲ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…