ಮನರಂಜನೆ

ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌ ಆಗಿದೆ.

ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್‌ ನಂಬರ್‌ ಹ್ಯಾಕ್‌ ಮಾಡಿದ್ದು, ಮೆಸೇಜ್‌ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್‌ ನಂಬರ್‌ಗಳನ್ನು ಕಿಡಿಗೇಡಿಗಳು ಹ್ಯಾಕ್‌ ಮಾಡಿದ್ದಾರೆ. ಫೋನ್‌ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜೆಂಟಾಗಿ ಹಣ ನೀಡುವಂತೆ ಮೆಸೇಜ್‌ ಕಳುಹಿಸುತ್ತಿದ್ದಾರೆ.

ಇದನ್ನು ಓದಿ: ಐವಿಎಫ್‌ ಮೂಲಕ ಅವಳಿ ಮಕ್ಕಳಿಗೆ ಜನನ ನೀಡಿದ್ದ ನಟಿ ಭಾವನಾ ; ಒಂದು ಮಗು ಸಾವು..!

ನಮ್ಮ ಫೋನ್‌ ನಂಬರ್‌ಗಳಿಂದ ಕರೆ ಅಥವಾ ಮೆಸೇಜ್‌ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್‌ ನಂಬರ್‌ ಹ್ಯಾಕ್‌ ಆಗಿದೆ ಎಂದು ಹೇಳಿದ್ದಾರೆ.

ಫೋನ್‌ ನಂಬರ್‌ ಹ್ಯಾಕ್‌ ಆಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸುವುದಾಗಿಯೂ ಉಪೇಂದ್ರ ಹಾಗೂ ಪ್ರಿಯಾಂಕಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago