ಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಪ್ರಕರಣ: 600 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ ಪೊಲೀಸರು

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಹಾಗೂ ಮೆಸೇಜ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಸಂಪೂರ್ಣ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಇದನ್ನು ಓದಿ: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಪ್ರಕರಣ: ಸಿಸಿಬಿಯಿಂದ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಇದೀಗ ಆರೋಪಿಗಳ ವಿರುದ್ಧ 600 ಪುಟಗಳ ಸಂಪೂರ್ಣ ಚಾರ್ಜ್‌ಶೀಟ್‌ನ್ನು ನಾಲ್ಕನೇ ಎಸಿಜೆಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್‌, ವಿಡಿಯೋಗಳ ಸಮೇತ ಸಂಪೂರ್ಣ ವಿವರ ನೀಡಲಾಗಿದೆ. ರಾಜೇಶ್‌ ಎಂ ಆರೀಪಿ ಐಶ್ವರ್ಯಾ ಎಂಬ ಅಕೌಂಟ್‌ ಮೂಲಕವಾಗಿ ರಮ್ಯಾಗೆ ಅಶ್ಲೀಲ ವಿಡಿಯೋ ಕಳುಹಿಸಿ ವಿಕೃತಿ ಮೆರೆದಿದ್ದ.

ಓಬಣ್ಣ, ಗಂಗಾಧರ್‌, ಭುವನ್‌ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿಕೃತಿ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದ್ದು, ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

5 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

5 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

6 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

6 hours ago