ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಸಂಪೂರ್ಣ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.
ಇದನ್ನು ಓದಿ: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಪ್ರಕರಣ: ಸಿಸಿಬಿಯಿಂದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ
ಇದೀಗ ಆರೋಪಿಗಳ ವಿರುದ್ಧ 600 ಪುಟಗಳ ಸಂಪೂರ್ಣ ಚಾರ್ಜ್‌ಶೀಟ್‌ನ್ನು ನಾಲ್ಕನೇ ಎಸಿಜೆಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್, ವಿಡಿಯೋಗಳ ಸಮೇತ ಸಂಪೂರ್ಣ ವಿವರ ನೀಡಲಾಗಿದೆ. ರಾಜೇಶ್ ಎಂ ಆರೀಪಿ ಐಶ್ವರ್ಯಾ ಎಂಬ ಅಕೌಂಟ್ ಮೂಲಕವಾಗಿ ರಮ್ಯಾಗೆ ಅಶ್ಲೀಲ ವಿಡಿಯೋ ಕಳುಹಿಸಿ ವಿಕೃತಿ ಮೆರೆದಿದ್ದ.
ಓಬಣ್ಣ, ಗಂಗಾಧರ್, ಭುವನ್‌ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿಕೃತಿ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದ್ದು, ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…