ಅಮೆರಿಕಾ: ನಟ ಶಿವರಾಜ್ ಕುಮಾರ್ ಅವರು ಕೆಲ ದಿನಗಳ ಹಿಂದೆಯಷ್ಟೇ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದಿದ್ದರು. ಇದೀಗ ಸರ್ಜರಿ ಪೂರ್ಣಗೊಂಡು ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿ ಸರ್ಜರಿ ನಡೆದಿದೆ ಎಂದು ಡಾಕ್ಟರ್ ಸಹ ತಿಳಿಸಿದ್ದರು. ಅಲ್ಲದೇ ಸರ್ಜರಿ ನಂತರ ಇನ್ನೆರಡು ಚೆಕಪ್ ಬಾಕಿ ಇವೆ ಎಂದಿದ್ದರು. ಇದರ ಬೆನ್ನಲ್ಲೇ ಶಿವರಾಜ್ ಕುಮಾರ್ ಕೂಡ ಕ್ಯಾನ್ಸರ್‌ನಿಂದ ಗುಣಮುಖವಾಗಿದ್ದೇನೆ ಎಂದು ಅಭಿಮಾನಿಗಳಿಗೆ ವೀಡಿಯೋ ಸಂದೇಶವನ್ನು ಕಳುಹಿಸಿದ್ದರು.
ನಟ ಶಿವರಾಜ್ ಕುಮಾರ್ ಇಂದು(ಜ.4) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಂಪೂರ್ಣ ಗುಣಮುಖರಾದ ಬಳಿಕ ಜನವರಿ.24 ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…